ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು: ಅಪಘಾತ ನಡೆಸಿ ಯುವಕರಿಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ...

ಕೊಡಗು: ಯುವಕರಿಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆಗೈದ ಘಟನೆ ಕುಶಾಲನಗರ ತಾಲೂಕಿನ ಮುಳ್ಳುಸೋಗೆ ಗ್ರಾಮದಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಯುವಕರನ್ನು ಮೈಸೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕಾರಿನಲ್ಲಿ ಅಪಘಾತ ಮಾಡಿ ಬಳಿಕ ಮಾರಕಾಸ್ತ್ರಗಳಿಂದ ಸಾಗರ್ (25) ಚೇತನ್ (24) ಮೇಲೆ ಹಲ್ಲೆ ನಡೆಸಲಾಗಿದೆ. ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಕುಶಾಲನಗರ ಪಟ್ಟಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಮುಂದುವರಿಸಿದ್ದಾರೆ..

Edited By : Manjunath H D
PublicNext

PublicNext

03/08/2021 04:28 pm

Cinque Terre

80.43 K

Cinque Terre

2