ಬೆಂಗಳೂರು: ನಗರದ ಸದಾಶಿವನಗರದಲ್ಲಿರುವ ಎಂ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಪ್ರೊಫೆಸರ್ ಆಗಿದ್ದ ಡಾ ಅಂಬರೀಶ್ ವಿಜಯ ರಾಘವ ಎಂಬ ವೈದ್ಯ ಆಸ್ಪತ್ರೆ ಕಟ್ಟಡದಿಂದ ಬಿದ್ದು ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಸದಾಶಿವನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಾನಸಿಕ ಖಿನ್ನತೆಯಿಂದ ಸಾವನ್ನಪ್ಪಿರುವುದಾಗಿ ಶಂಕೆ ವ್ಯಕ್ತಪಡಿಸಿದ್ದಾರೆ.
PublicNext
07/08/2021 07:29 am