ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

50 ಅಡಿ ಆಳದ ಬಾವಿಗೆ ಬಿದ್ದಿದ್ದ ಮಹಿಳೆಯ ರಕ್ಷಣೆ.!

ವಯನಾಡ್: 50 ಅಡಿ ಆಳದ ಬಾವಿಗೆ ಬಿದ್ದಿದ್ದ ಮಹಿಳೆಯೊಬ್ಬರನ್ನು ರಕ್ಷಿಸಿದ ಘಟನೆ ಕೇರಳದ ವಯನಾಡ್ ಜಿಲ್ಲೆಯಲ್ಲಿ ನಡೆದಿದೆ.

ಮಹಿಳೆ ಬಾವಿಗೆ ಬಿದ್ದ ಬಗ್ಗೆ ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯ ಆರಂಭಿಸಿದರು. ಈ ವೇಳೆ ಸ್ಥಳೀಯರ ಸಹಕಾರದೊಂದಿಗೆ ಮಹಿಳೆಯನ್ನು ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Edited By : Shivu K
PublicNext

PublicNext

11/08/2021 09:49 am

Cinque Terre

74.96 K

Cinque Terre

1

ಸಂಬಂಧಿತ ಸುದ್ದಿ