ಮೈಸೂರು: ಚಾಮುಂಡಿ ಬೆಟ್ಟ ತಪ್ಪಲಿನ ನಿರ್ಜನ ಪ್ರದೇಶದಲ್ಲಿ ನಡೆದ ಸಾಮೂಹಿಕ ಅತ್ಯಾಚಾರಕ್ಕೀಡಾದ ಸಂತ್ರಸ್ತೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದು ಬಂದಿದೆ.
ನಿನ್ನೆ ಸಂಜೆಯೇ ಹಲ್ಲೆಗೊಳಗಾದ ಸಂತ್ರಸ್ತೆ ಯುವತಿಯ ಸ್ನೇಹಿತ ಡಿಸ್ಚಾರ್ಜ್ ಆಗಿದ್ದನು. ಇಂದು ಮಧ್ಯಾಹ್ನ 12:30 ಕ್ಕೆ ಸಂತ್ರಸ್ತ ಯುವತಿ ಡಿಸ್ಚಾರ್ಜ್ ಆಗಿದ್ದು, ಪೋಷಕರೊಂದಿಗೆ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿದೆ.
PublicNext
27/08/2021 08:46 pm