ವಿಜಯಪುರ: ಜನಸಂದಣಿ ಇರುವ ಜಾಗದಲ್ಲಿಯೇ ಖತರ್ನಾಕ್ ಸರಗಳ್ಳ ನೊಬ್ಬ ಮಹಿಳೆ ಕತ್ತಿನಲ್ಲಿದ್ದ ಚಿನ್ನದ ಸರ ಎಗರಿಸಿ ಎಸ್ಕೇಪ್ ಆದ ಘಟನೆ ತಾಳಿಕೋಟೆ ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ.
ಸದ್ಯ ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಮಹಿಳೆಯೋರ್ವರ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
PublicNext
03/09/2021 06:29 pm