ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರಿನಲ್ಲಿಗ್ಯಾಂಗ್ ರೇಪ್ ಬಳಿಕವೂ ಎಚ್ಚೆತ್ತುಕೊಳ್ಳದ ಪ್ರೇಮಿಗಳು, ಕಾಲೇಜ್ ಮೈದಾನದಲ್ಲಿ ಲವ್ವಿಡವ್ವಿ ಅಟ...!

ಮೈಸೂರು: ಮೈಸೂರಿನಲ್ಲಿ ಗ್ಯಾಂಗ್ ರೇಪ್ ಬಳಿಕವೂ ಪ್ರೇಮಿಗಳು ಎಚ್ಚೆತ್ತುಕೊಂಡಿಲ್ಲ. ಮೈಸೂರು

ನಗರದ ಹೃದಯ ಭಾಗದಲ್ಲಿರುವ ಮಹಾರಾಜ ಕಾಲೇಜು ಮೈದಾನದಲ್ಲಿ ಪ್ರೇಮಿಗಳು ಸರಸ ಸಲ್ಲಾಪ‌ ಮಾಡ್ತಿರೋ ವೀಡಿಯೋ ವೈರಲ್ ಆಗಿದೆ. ಮೈಸೂರಿನ ಹೃದಯಭಾಗದಲ್ಲಿರುವ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಈ ಘಟನೆಯನ್ನು ನೋಡಿದ

ಸ್ಥಳೀಯರು ವಾರ್ನಿಂಗ್ ನೀಡಿದ ಮೇಲೆ ಪ್ರೇಮಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ.

Edited By : Nagesh Gaonkar
PublicNext

PublicNext

07/09/2021 07:19 pm

Cinque Terre

94.42 K

Cinque Terre

4