ತುಮಕೂರು: ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ಕಾಂಡೋಮ್ ಗಳು ಪತ್ತೆಯಾಗಿದ್ದು, ಜನರನ್ನು ತಲ್ಲಣಗೊಳಿಸಿದೆ. ನಿನ್ನೆ ಮಧ್ಯರಾತ್ರಿಯಿಂದ ಇಂದು ನಸುಕಿನ ವೇಳೆಯಲ್ಲಿ ಯಾರು ತಂದು ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ತುಮಕೂರಿನ ರಾಷ್ಟ್ರೀಯ ಹೆದ್ದಾರಿ 48ರ ಕ್ಯಾತ್ಸಂದ್ರ-ಬಟವಾಡಿ ಮಾರ್ಗ ಮಧ್ಯೆ ರಸ್ತೆ ಬದಿಯಲ್ಲಿ ಇವುಗಳನ್ನು ಕಂಡ ಜನ ದಂಗಾಗಿದ್ದಾರೆ.
ಈ ಬಗ್ಗೆ ತನಿಖೆ ನಡೆಸಿದ ಬಳಿಕ ವಿವರ ತಿಳಿಯಲಿದೆ.
PublicNext
08/09/2021 01:45 pm