ಚಿತ್ರದುರ್ಗ: ಕಿಡಿಗೇಡಿಗಳಿಂದ ಗಣೇಶ ಮೂರ್ತಿಯನ್ನು ಧ್ವಂಸ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಗ್ರಾಮದಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯನ್ನು ಧ್ವಂಸಗೊಳಿಸಿದ್ದಾರೆ.
ನಿನ್ನೆ ತಡರಾತ್ರಿ ಮೂರ್ತಿಯನ್ನು ಕಿಡಿಗೇಡಿಗಳು ಹೊಡೆದು ಹಾಕಿದ್ದಾರೆ.ಗಣಪತಿ ಹಬ್ಬದಂದೆ ಮೂರ್ತಿ ಯನ್ನು ಹೊಡೆದು ಹಾಕಿದ್ದಾರೆ. ತಳಕು ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
PublicNext
11/09/2021 12:24 pm