ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಗನ ಎದುರೇ ಡಿಎಸ್‌ಪಿ ಜೊತೆಗೆ ಮಹಿಳಾ ಪೇದೆ ಸೆಕ್ಸ್‌: ವಿಡಿಯೋ ವೈರಲ್​ ಬೆನ್ನಲ್ಲೇ ಇಬ್ಬರಿಗೂ ಅಮಾನತು ಶಾಕ್​!

ಜೈಪುರ: ಮಹಿಳಾ ಕಾನ್ಸ್​ಟೇಬಲ್​ ಜೊತೆಗೆ ಸ್ವಿಮ್ಮಿಂಗ್​ಪೂಲ್​ನಲ್ಲಿ ಸೆಕ್ಸ್‌ನಲ್ಲಿ ತೊಡಗಿಕೊಂಡಿದ್ದ ರಾಜಸ್ಥಾನದ ಉಪ ಪೊಲೀಸ್​ ವರಿಷ್ಠಾಧಿಕಾರಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇ ಬೆನ್ನಲ್ಲೇ ಡಿಎಸ್‌ಪಿ ಹಾಗೂ ಮಹಿಳಾ ಪೇದೆಯನ್ನು ಅಮಾನತು ಮಾಡಲಾಗಿದೆ.

ಡಿಎಸ್​ಪಿ ಹಿರಾಲಾಲ್​ ಸೈನಿ ಮತ್ತು ಮಹಿಳಾ ಕಾನ್ಸ್​ಟೇಬಲ್​ ಸ್ವಿಮ್ಮಿಂಗ್​ ಪೂಲ್​ ಒಳಗಡೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದರು. ಆದರೆ ಮಹಿಳಾ ಸಿಬ್ಬಂದಿಯ ಮಗನ ಮುಂದೆಯೇ ಲೈಂಗಿಕ ಕ್ರಿಯೆ ನಡೆಸಿದ್ದಾರೆ. ಆಘಾತಕಾರಿ ವಿಚಾರವೆಂದರೆ ಮಹಿಳಾ ಕಾನ್ಸ್​ಟೇಬಲ್ 6 ವರ್ಷದ​ ಮಗನು ಕೂಡ ವಿಡಿಯೋದಲ್ಲಿ ಅಸಹಜ ವರ್ತನೆ ತೋರಿದ್ದಾನೆ.

ಈ ವಿಕೃತಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಮಹಿಳಾ ಕಾನ್ಸ್​ಟೇಬಲ್​ ಪತಿಯು ದೂರು ನೀಡಿದ್ದಾನೆ. ಇದಕ್ಕೆ ಉತ್ತರಿಸಲು ನಿರಾಕರಿಸಿರುವ ಡಿಎಸ್​ಪಿ, ನನ್ನ ವಿರುದ್ಧದ ಆರೋಪ ಸುಳ್ಳು. ಅದು ನಕಲಿ ವಿಡಿಯೋ ಎಂದು ಸಮಜಾಯಿಷಿ ನೀಡಿದ್ದಾರೆ.

Edited By : Manjunath H D
PublicNext

PublicNext

12/09/2021 01:31 pm

Cinque Terre

162.48 K

Cinque Terre

37

ಸಂಬಂಧಿತ ಸುದ್ದಿ