ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಸಿಲಿಂಡರ್ ಸ್ಪೋಟ: ಓರ್ವ ದುರ್ಮರಣ

ಬೆಂಗಳೂರು: ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಓರ್ವ ಮೃತಪಟ್ಟಿದ್ದಾ‌ನೆ‌. ಬೆಂಗಳೂರಿನ ದೇವರಚಿಕ್ಕನಹಳ್ಳಿಯ ಅಪಾರ್ಟ್‌ಮೆಂಟ್ ಒಂದರಲ್ಲಿ ಈ ಘಟನೆ ನಡೆದಿದೆ. ಅಪಾರ್ಟ್‌ಮೆಂಟ್ ನ ಒಂದು ಫ್ಲ್ಯಾಟ್ ನಲ್ಲಿ ಬೆಂಕಿ ತನ್ನ ಕೆನ್ನಾಲಗೆ ಚಾಚಿಕೊಂಡಿದೆ.

Edited By : Nagaraj Tulugeri
PublicNext

PublicNext

21/09/2021 05:33 pm

Cinque Terre

109.26 K

Cinque Terre

1