ಮೈಸೂರು: ಹಾಡು ಹಗಲೇ ಹಂಚ್ಯಾ ಗ್ರಾಮದ ಹೋಟೆಲನಲ್ಲಿದ್ದ ಕುಮಾರ್ ಎಂಬಾತನ ಮೇಲೆ ಹಲ್ಲೆ ಯುವಕರ ತಂಡವೊಂದು ಲಾಂಗು, ಮಚ್ಚುಗಳಿಂದ ಹಲ್ಲೆ ಮಾಡಿದೆ.
ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿರುವುದಾಗಿ ತಿಳಿದು ಬಂದಿದೆ. ಇನ್ನು ಪರಸ್ಪರ ಹೊಡೆದಾಡಿಕೊಳ್ಳುತ್ತಿರುವ ಯುವಕರ ತಂಡವನ್ನು ಗ್ರಾಮಸ್ಥರು ಚದುರಿಸಿದ್ದಾರೆ. ಸದ್ಯ ಹಲ್ಲೆಗೊಳಗಾದ ಕುಮಾರ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಹಲ್ಲೆಯ ದೃಶ್ಯಗಳನ್ನು ಮೊಬೈಲ್ ಕ್ಯಾಮರಾದಲ್ಲಿ ಸೆರೆಹಿಡಿಯಲಾಗಿದೆ. ಸ್ಥಳಕ್ಕೆ ರಮ್ಮನಹಳ್ಳಿ ಉಪ ಠಾಣಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
PublicNext
02/10/2021 02:42 pm