ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಬಳ್ಳಾಪುರ : ಹಾಡಹಗಲೇ ಮಾರಕಾಸ್ತ್ರಗಳಿಂದ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ...

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಗರದ ವೆಂಕಟಗಿರಿ ಕೋಟೆಯಲ್ಲಿ ಹಾಡುಹಗಲೇ ವಕೀಲ ರಾಜಾರಾಮ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ. ಆಂಧ್ರಪ್ರದೇಶ ಮೂಲದ ಮೂವರಿಂದ ಈ ಕೃತ್ಯಕ್ಕೆ ಯತ್ನ ನಡೆದಿದೆ.

ಮನೆಯಲ್ಲಿ ಒಬ್ಬರೇ ಇದ್ದ ವೇಳೆ ಏಕಾಏಕಿ ಕೈಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಮನೆಗೆ ನುಗ್ಗುವ ಈ ಖದೀಮರು ಕೈಗೆ ಸಿಕ್ಕಿದನೇಲ್ಲಾ ದೋಚುತ್ತಿದ್ದರು.

ಸದ್ಯ ಸ್ಥಳೀಯರ ಸಹಕಾರದಿಂದ ಆಂಧ್ರಪ್ರದೇಶದ ಮದನಪಲ್ಲಿಯ ನವೀನ್, ಆನಂದ್ ಎಂಬುವವರನ್ನು ಬಂಧಿಸಲಾಗಿದ್ದು ಮತ್ತೊರ್ವ ಪರಾರಿಯಾಗಿದ್ದಾನೆ. ಈ ಕುರಿತು ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Shivu K
PublicNext

PublicNext

02/10/2021 02:59 pm

Cinque Terre

88.31 K

Cinque Terre

2