ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಕ್ಕದ ಮನೆ ಅಂಕಲ್ ನಂಬಿ ಲೈಂಗಿಕ ದೌರ್ಜನ್ಯಕ್ಕೊಳಗಾದ 12 ರ ಬಾಲೆ

ಮೈಸೂರು: ಮೈಸೂರಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. 12 ರ ಬಾಲಕಿ ಮೇಲೆ ಪಕ್ಕದ ಮನೆಯ 30 ವರ್ಷದ ವ್ಯಕ್ತಿನೆ ತಿಂಡಿ ಕೊಡಿಸೋ ಆಸೆ ತೋರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ. ಪೋಕ್ಸೋ ಕಾಯ್ದೆ ಅಡಿ ಈ ಪ್ರಕರಣ ದಾಖಲಾಗಿದೆ. 30 ವರ್ಷದ ವ್ಯಕ್ತಿಯನ್ನ ವಶಪಡಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Edited By :
PublicNext

PublicNext

05/10/2021 04:04 pm

Cinque Terre

38.77 K

Cinque Terre

5

ಸಂಬಂಧಿತ ಸುದ್ದಿ