ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯುಪಿ ಲಖಿಂಪುರ ಖೇರಿ ಘಟನೆ 'ಸರ್ಕಾರಿ ಪ್ರಾಯೋಜಿತ ಹಿಂಸಾಚಾರ': ಓವೈಸಿ ವಾಗ್ದಾಳಿ

ಹೈದರಾಬಾದ್‌: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರವು "ರಾಜ್ಯ ಪ್ರಾಯೋಜಿತ ಹಿಂಸಾಚಾರ" ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಲಿಖಿಂಪುರ ಖೇರಿ ಘಟನೆ ವಿಚಾರವಾಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ ಅಸಾದುದ್ದೀನ್ ಓವೈಸಿ, "ಈ ಘಟನೆಯು ರಾಜ್ಯ ಪ್ರಾಯೋಜಿತ ಹಿಂಸಾಚಾರ. ಈ ಪ್ರಕರಣದ ಹಿನ್ನೆಲೆ ಕೇಂದ್ರ ಹಾಗೂ ಉತ್ತರ ಪ್ರದೇಶದ ಬಿಜೆಪಿ ಸರ್ಕಾರಗಳ ವಿರುದ್ಧ ಆರೋಪ ಮಾಡಬೇಕಾಗಿದೆ. ಯಾಕೆಂದರೆ ಕೇಂದ್ರ ಸಂಪುಟ ಸಚಿವರೇ ಆ ಪ್ರದೇಶದಲ್ಲಿ ಎರಡು ದಿನಗಳ ಹಿಂದೆ ಪ್ರಚೋದಿತ ಭಾಷಣ ಮಾಡಿದ್ದಾರೆ. ಎರಡು ನಿಮಿಷದಲ್ಲೇ ಎಲ್ಲವೂ ಕೊನೆಯಾಗಿ (ರೈತರ ಪ್ರತಿಭಟನೆ) ಈ ಘಟನೆಗೆ ಕಾರಣವಾಗಿದೆ" ಎಂದು ದೂರಿದ್ದಾರೆ.

Edited By : Vijay Kumar
PublicNext

PublicNext

05/10/2021 04:16 pm

Cinque Terre

42.49 K

Cinque Terre

6

ಸಂಬಂಧಿತ ಸುದ್ದಿ