ಮುಂಬೈ: ಶಾರುಕ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿ ವಜಾ ಆಗಿದೆ.ಜಾಮೀನು ಸಿಗುತ್ತದೆ ಅಂತ ನಿರೀಕ್ಷೆ ಮಾಡಿದ್ದ ಶಾರುಕ್ ಹಾಗೂ ಆರ್ಯನ್ ಗೆ ನ್ಯಾಯಾಲಯ ಬಿಗ್ ಶಾಕ್ ನೀಡಿದೆ.
ಡ್ರಗ್ಸ್ ಕೇಸ್ ಅಲ್ಲಿ ನ್ಯಾಯಾಂಗ ಬಂಧನದಲ್ಲಿರೋ ಶಾರುಕ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ ನಡೆದಿದೆ. ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಅರ್ಜಿಯನ್ನ ವಜಾಗೊಳಿಸಿದೆ. ಅಲ್ಲಿಗೆ ಆರ್ಯನ್ ಖಾನ್ ಗೆ ಜೈಲು ಊಟ ಫಿಕ್ಸ್ ಆದಂತೆ ಆಗಿದೆ.
PublicNext
08/10/2021 05:14 pm