ಚಿಕ್ಕಮಗಳೂರು:ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಚಿಲಕ ತೆಗೆದು ಎಸ್ಕೇಪ್ ಆಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಯತ್ನದ ಆರೋಪದ ಮೇಲೆ ನಿಜಾಮ್ (26) ನನ್ನು ಬಂಧಿಸಲಾಗಿತ್ತು. ಬಂಧಿತ ಆರೋಪಿ ಸಿಬ್ಬಂದಿ ಇಲ್ಲದ ಸಮಯ ನೋಡಿ ಲಾಕಪ್ ನಿಂದ ಪರಾರಿಯಾಗಿದ್ದ ಸದ್ಯ ಎಸ್ಕೇಪ್ ಆದ ನಿಜಾಮ್ ನನ್ನು ಕೊಪ್ಪದಲ್ಲಿ ಪೊಲೀಸರು ಬಂಧಿಸಿದ್ದಾರೆ.
PublicNext
11/10/2021 03:12 pm