ಹುಬ್ಬಳ್ಳಿ: ನಗರದಲ್ಲಿ ಆನ್ಲೈನ್ ಹಾಗೂ ಆಪ್ಲೈನ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಇಬ್ಬರನ್ನು ಹುಬ್ಬಳ್ಳಿ ಕೇಶ್ವಾಪೂರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ದರ್ಶನ ಪರಮಶೆಟ್ಟಿ ಮತ್ತು ತಿಲಕ್ ಚಲವಾದಿ ಬಂಧಿತ ಆರೋಪಿಗಳಾಗಿದ್ದು, ಮೊನ್ನೆ ನಡೆದ ಬೆಂಗಳೂರು ಮತ್ತು ಕಲ್ಕತ್ತಾ ನಡುವಿನ ಐಪಿಎಲ್ ಪಂದ್ಯಕ್ಕೆ ಬೆಟ್ಟಿಂಗ್ ಆಡುತ್ತಿದ್ದರು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನೂ ಈ ಕುರಿತು ಕೇಶ್ಚಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
13/10/2021 09:52 am