ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ರೌಡಿಶೀಟರ್ ಒಬ್ಬನನ್ನು ಮಾರಕಾಸ್ರ್ತಗಳಿಂದ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಇನ್ನು ಜೆ.ಸಿ. ಆನಂದ್ (36) ಕೊಲೆಯಾದ ರೌಡಿಶೀಟರ್ ಆಗಿದ್ದು, ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ನೆಲಗದರನಹಳ್ಳಿಯ ಶಿವಪುರ ಬಳಿ ಘಟನೆ ನಡೆದಿದೆ.
ಪೀಣ್ಯ ಪೊಲೀಸ್ ಠಾಣೆಯ ರೌಡಿಶೀಟರ್ ಕೊಲೆ ಬಳಿಕ ಸ್ಥಳಕ್ಕೆ ಪೀಣ್ಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.
PublicNext
25/10/2021 08:16 am