ಚಿತ್ರದುರ್ಗ : ಚಿತ್ರದುರ್ಗದಲ್ಲಿ ಪ್ರಭಾರಿ ಆಹಾರ ಸಂರಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ತುಳಸಿ ರಂಗನಾಥ್, ಜಿಲ್ಲಾ ಸರ್ವೇಕ್ಷಣಾಧಿಕಾರಿ, ಪ್ರಭಾರಿ ಆಹಾರ ಸಂರಕ್ಷಣಾಧಿಕಾರಿ ಬೇಕರಿ ಪರವಾನಗಿ ನವೀಕರಣಕ್ಕಾಗಿ ಲಂಚ ಬೇಡಿಕೆ ಇಟ್ಟಿದ್ದರು.
ಇನ್ನು 'ನಮ್ ಬೇಕರಿ' ಮಾಲೀಕ ಮಂಜುನಾಥ್ ಬಳಿ 8 ಸಾವಿರ ಲಂಚ ಸ್ವೀಕರಿಸುವ ವೇಳೆ ಎಸಿಬಿ ಎಸ್ ಐ ಪ್ರವೀಣ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
PublicNext
28/10/2021 10:37 am