ಬೆಂಗಳೂರು:ಹ್ಯಾಕರ್ ಶ್ರೀಕಿ ಅಲಿಯಾಸ್ ಕೃಷ್ಣನನ್ನ 14 ದಿನಗಳ ಕಾಲ ನ್ಯಾಯಾಂಗ ಬಂದನಕ್ಕೆ ಒಪ್ಪಿಸಲಾಗಿದೆ. ಇಂದು ಬೆಂಗಳೂರು ಮೆಟ್ರೋಪಾಲಿಟನ್ ಸಂಚಾರಿ ನ್ಯಾಯಾಲಯ ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದೆ.
ಬಿಟ್ ಕಾಯಿನ್ ದಂಧೆ ಆರೋಪಿ ಶ್ರೀಕಿ ಮತ್ತು ಆತನ ಸ್ನೇಹಿತ ವಿಷ್ಣು ಭಟ್ ಮೊನ್ನೆ ಐಶಾರಾಮಿ ಹೋಟೆಲ್ ನಲ್ಲಿ ರಂಪಾಟ ಮಾಡಿಕೊಂಡಿದ್ದರು. ಜೀವನ್ ಭೀಮಾನಗರದ ಪೊಲೀಸರು ಇವರನ್ನ ಬಂದಿಸಿದ್ದರು. ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ವಿಚಾರಣೆ ಮಾಡಿದ ನ್ಯಾಯಾಲಯ ನವೆಂಬರ್-22 ರವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
PublicNext
08/11/2021 08:15 pm