ಬೀದರ್: ಪಟ್ಟಣದ ಹೊರವಲಯದ ಕೃಷಿ ತರಬೇತಿ ಕೇಂದ್ರದಲ್ಲಿ ಶಿಕ್ಷಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಲಿಡ್ಕರ್ ಕಾಲೋನಿಯ ನಿವಾಸಿ ವಿಜಯಕುಮಾರ್ ಕೊಲೆಯಾದ ಶಿಕ್ಷಕ. ತಾಲೂಕಿನ ಕರಂಜಿ (ಕೆ) ಗ್ರಾಮದಲ್ಲಿ ಸರ್ಕಾರಿ ಶಾಲೆಯ ಶಿಕ್ಷಕನಾಗಿದ್ದ ವಿಜಯಕುಮಾರ್ ಅವರನ್ನು ಯಾರೋ ಅಪರಿಚಿತರು ಕೊಲೆ ಮಾಡಿದ್ದಾರೆ.
ಮೃತ ದುರ್ದೈವಿ ವಿಜಯಕುಮಾರ ಮುಖಕ್ಕೆ ಕಲ್ಲಿನಿಂದ ಹೊಡೆದು ಮರ್ಮಾಂಗಕ್ಕೆ ಹೊಡೆದು ಕೊಲೆ ಮಾಡಲಾಗಿದೆ, ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಔರಾದ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
PublicNext
09/11/2021 01:26 pm