ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಂಬಯಿನಲ್ಲಿ ರೌಡಿ ಶೀಟರ್ ಖಾಲಿಯಾ ರಫೀಕ್ ಕೊಲೆ ಆರೋಪಿ ಝಿಯಾ ಅರೆಸ್ಟ್

ಮಂಗಳೂರು: ಉಳ್ಳಾಲದಲ್ಲಿ ಕೆಲ ವರ್ಷಗಳ ಹಿಂದೆ ನಡೆದಿದ್ದ

ರೌಡಿ ಶೀಟರ್ ಖಾಲಿಯಾ ರಫೀಕ್ ಕೊಲೆ ಆರೋಪಿ ಝಿಯಾನನ್ನು ಕೇರಳ ಆ್ಯಂಟಿ ಟೆರರಿಸ್ಟ್ ಸ್ಕ್ವಾಡ್ ಮುಂಬಯಿನಲ್ಲಿ ಬಂಧಿಸಿದೆ.

2017 ಫೆಬ್ರವರಿ 14 ರಂದು ಕಾಸರಗೋಡಿನಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಖಾಲಿಯಾ ರಫೀಕ್ ನನ್ನು ಕೋಟೆಕಾರು ಪೆಟ್ರೋಲ್ ಪಂಪ್ ಬಳಿ ಗುಂಡು ಹೊಡೆದು ಬಳಿಕ ತಲವಾರು ದಾಳಿ ನಡೆಸಿ, ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು.

ಪ್ರಮುಖ ಆರೋಪಿ ಝಿಯಾ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ. ಆತ ಹಿಂತಿರುಗಿ ಬರುವ ಮಾಹಿತಿ ಪಡೆದ ಎಟಿಎಸ್, ಮುಂಬಯಿ ವಿಮಾನ ನಿಲ್ದಾಣದಲ್ಲಿ ಬಂಧಿಸಿದೆ.

Edited By : Nagesh Gaonkar
PublicNext

PublicNext

12/11/2021 05:07 pm

Cinque Terre

48.03 K

Cinque Terre

1