ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು: ಅಂಗನವಾಡಿ ಸಹಾಯಕಿ ಕತ್ತು ಕೊಯ್ದು ಬರ್ಬರ ಹತ್ಯೆ

ಅಂಗನವಾಡಿ ಹಿಂಭಾಗದಲ್ಲೇ ವಾಸವಿದ್ದ ಸಹಾಯಕಿ ಭಾರತಿ(30) ಎಂಬುವವರನ್ನು ಬರ್ಬರವಾಗಿ ಕತ್ತು ಕೊಯ್ದು ಕೊಲೆ ಮಾಡಿದ ಘಟನೆ ತಿಪಟೂರು ತಾಲೂಕಿನ ಹಾಲ್ಕುರಿಕೆ ಗ್ರಾಮದಲ್ಲಿ ನಡೆದಿದೆ.

ಮೃತಳ ಸಂಬಂಧಿ ದಿವಾಕರ್ ಎನ್ನುವವನು ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಕಾಪಾಡಲು ಹೋದ್ರೆ ನಿಮ್ಮನ್ನು ಕೊಲ್ಲುತ್ತೇನೆ ಎಂದು ಆರೋಪಿ ಸ್ಥಳದಲ್ಲಿದ್ದವರಿಗೆ ಬೆದರಿಕೆ ಹಾಕಿದ್ದಾನೆ ನಂತರ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ತಿಪಟೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Edited By : Nagaraj Tulugeri
PublicNext

PublicNext

14/11/2021 01:36 pm

Cinque Terre

34.37 K

Cinque Terre

2