ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ನಗರದ ಆಸ್ಟರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಾಥಮಿಕ ಆರೋಗ್ಯ ತಪಾಸಣೆ ನಂತರ ಆ್ಯಸಿಡಿಟಿ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದು, ಇತರ ತಪಾಸಣೆಗಳನ್ನು ನಡೆಸಿದ್ದಾರೆ. ಸದ್ಯ ಯಾವುದೇ ತೊಂದರೆ ಇಲ್ಲ, ಸಂಜೆ ವೇಳೆಗೆ ಆಸ್ಪತ್ರೆಯಿಂದ ಜನಾರ್ದನ ರೆಡ್ಡಿ ಅವರನ್ನು ಆಸ್ಪತ್ರೆಯಿಂದ ಡಿಸ್ಟಾರ್ಜ್ ಮಾಡುವುದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ ಎಂದು ರೆಡ್ಡಿ ಕುಟುಂಬ ಮೂಲಗಳು ತಿಳಿಸಿವೆ.
PublicNext
15/11/2021 11:44 am