ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆ

ವರದಿ:ಮಲಿಕ್ ಜಾನ್ ನದಾಫ್

ಬೆಂಗಳೂರು: ಉಪ್ಪಾರಪೇಟೆ ಲಾಡ್ಜ್‌ನಲ್ಲಿ ಗೌರಿಬಿದನೂರು ಕಾನ್ಸ್ಟೇಬಲ್ ರಂಗನಾಥ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ರಂಗನಾಥ್ ಈ ಹಿಂದೆ ಚಿಕ್ಕಬಳ್ಳಾಪುರ ಗೌರಿಬಿದನೂರಿನಲ್ಲಿ ಕಾರ್ಯನಿರ್ವಹಿಸಿದ್ದರು. ಲಾಡ್ಜ್ ಕೋಣೆಯ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಕುಟುಂಬಸ್ಥರು ಪೊಲೀಸರು ಮಾಹಿತಿ ರವಾನಿಸಿದ್ದಾರೆ. ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Edited By :
PublicNext

PublicNext

16/11/2021 03:07 pm

Cinque Terre

24.7 K

Cinque Terre

1

ಸಂಬಂಧಿತ ಸುದ್ದಿ