ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪೊಲೀಸರ ವಿಚಾರಣೆಗೆ ಸಂಗೀತ ನಿರ್ದೇಶಕ ಹಂಸಲೇಖ ಯಾವಾಗ ಬರ್ತಾರೆ ಗೊತ್ತಾ..?

ಬೆಂಗಳೂರು: ವಿವಾದಿತ ಹೇಳಿಕೆ ನೀಡಿರುವ ಪರಿಣಾಮ ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧ ಬಸವನ ಗುಡಿ ಪೊಲೀಸ್ ಠಾಣೆಯಲ್ಲಿ ಕೃಷ್ಣರಾಜು ಎನ್ನುವರು ದಾಖಲು ಮಾಡಿರುವ ದೂರಿಗೆ ಸಂಬಂಧಿಸಿದಂತೆ ಹಂಸಲೇಖ ಅವರಿಗೆ 2 ಬಾರಿ ನೋಟಿಸ್ ನೀಡಲಾಗಿದೆ.

2ನೇ ನೋಟಿಸ್ ನಂತೆ ಇಂದು ಹಂಸಲೇಖ ವಿಚಾರಣೆಗೆ ಹಾಜರು ಆಗಬೇಕಿತ್ತು ಆದ್ರೆ ಅವರು ಮನವಿ ಮಾಡಿಕೊಂಡಿದ್ದಾರೆ. ಅದೇನು ಅಂದರೆ ಸೋಮವಾರ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹಂಸಲೇಖ ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಮನವಿ ಪುರಸ್ಕರಿಸಿರುವ ಪೊಲೀಸರು ಸೋಮವಾರ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ.

Edited By :
PublicNext

PublicNext

20/11/2021 12:26 pm

Cinque Terre

21.84 K

Cinque Terre

0

ಸಂಬಂಧಿತ ಸುದ್ದಿ