ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ಬಾಲಕನ ಕೊಲೆ, ಆರೋಪಿಗಳಿಗಾಗಿ ಹುಡುಕಾಟ

ಹತ್ತು ವರ್ಷದ ಬಾಲಕನನ್ನು ಹತ್ಯೆಗೈದ ಘಟನೆ ಜಿಲ್ಲೆಯ ಆಲಮೇಲ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಸಾಹಿಲ್ ಭೀಮರಾವ ಎಂಟಮಾನ ಎಂಬುವವನೇ ಹತ್ಯೆಗೊಳಗಾದವನು. ಕೊಲೆಗೆ ಕಾರಣವೇನೆಂದು ವಿಚಾರಣೆ ಬಳಿಕವಷ್ಟೇ ತಿಳಿಯಬೇಕಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ

ಬಾಲಕನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು,ಆಲಮೇಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Edited By : Nagesh Gaonkar
PublicNext

PublicNext

21/11/2021 04:02 pm

Cinque Terre

48.35 K

Cinque Terre

0