ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ನಿಂತ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ- ಸವಾರರಿಬ್ಬರ ಸಾವು

ವಿಜಯಪುರ: ರಸ್ತೆ ಬದಿ ಕಬ್ಬು ತುಂಬಿಕೊಂಡು ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಿಡಗುಂದಿ ತಾಲೂಕಿನ ತೆಲಗಿ ಗ್ರಾಮದ ಬಳಿ ನಡೆದಿದೆ.

ಈರಣ್ಣ ವಾಲಿಕಾರ್ (21) ಹಾಗೂ ಸಿದ್ದನಗೌಡ ಜಮಾದರಖಾನೆ (22) ಮೃತ ದುರ್ದೈವಿಗಳು. ತೆಲಗಿ ಗ್ರಾಮದಿಂದ ಚೀರಲದಿನ್ನಿ ಗ್ರಾಮಕ್ಕೆ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ. ಕೂಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Edited By : Vijay Kumar
PublicNext

PublicNext

23/11/2021 10:15 am

Cinque Terre

43.37 K

Cinque Terre

0

ಸಂಬಂಧಿತ ಸುದ್ದಿ