ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ಚಳ್ಳಕೆರೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ, 20 ಟನ್ ಅಕ್ರಮ ಪಡಿತರ ವಶ

ಚಿತ್ರದುರ್ಗ: ನಗರದ ಚಳ್ಳಕೆರೆ ಸಮೀಪದ ತಳಕು ಬಳಿ ತಹಶೀಲ್ದಾರ್ ರಘುಮೂರ್ತಿ ನೇತೃತ್ವದಲ್ಲಿ ದಾಳಿ ನಡೆಸಿ 6 ಲಕ್ಷ ಮೌಲ್ಯದ 20 ಟನ್ ಅನ್ನ ಭಾಗ್ಯ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.

ಚಿತ್ರದುರ್ಗ, ಬಳ್ಳಾರಿಯಿಂದ ತುಮಕೂರಿಗೆ ಅಕ್ಕಿ ಸಾಗಿಸುತ್ತಿದ್ದ ವೇಳೆ ದಾಳಿ ಮಾಡಲಾಗಿದೆ. ತಳಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Edited By : Nirmala Aralikatti
PublicNext

PublicNext

25/11/2021 01:54 pm

Cinque Terre

26.16 K

Cinque Terre

1

ಸಂಬಂಧಿತ ಸುದ್ದಿ