ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ; ರತ್ನಾಕರನ ಕೈಗೆ 'ಕೋಳ'

ಮಂಗಳೂರು: ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿ ರತ್ನಾಕರ ನನ್ನು ಬಂಧಿಸಿ, 2 ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಇಂದು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಒಬ್ಬರು ಆಂತರಿಕ ವಿಚಾರಣಾ ಸಮಿತಿಯ ಸದಸ್ಯರು ಮತ್ತು ಮೂರು ಮಂದಿ ಸಂತ್ರಸ್ತರನ್ನು ವಿಚಾರಣೆಗೊಳಪಡಿಸಲಾಗಿದೆ.

ಈಗಾಗಲೇ ಸೋರಿಕೆಯಾಗಿರುವ ವೀಡಿಯೊದಲ್ಲಿರುವಂತೆ ಆರೋಪಿಯು ಸಂತ್ರಸ್ತ ಮಹಿಳೆಯರನ್ನು ಕುಂದಾಪುರ, ಮುರ್ಡೇಶ್ವರ, ಮಡಿಕೇರಿ, ಪಿರಿಯಾಪಟ್ಟಣಕ್ಕೆ ಕರೆದೊಯ್ದು ತಪ್ಪೆಸಗಿರುವುದು ಕಂಡು ಬಂದಿದೆ.

Edited By : Nagaraj Tulugeri
PublicNext

PublicNext

27/11/2021 09:57 pm

Cinque Terre

71.28 K

Cinque Terre

9