ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಹಾಡಹಗಲೇ ಲಾಂಗ್ ತೋರಿಸಿ ರಾಬರಿ ಮಾಡಿದ ಪುಡಿ ರೌಡಿಗಳು

ಬೆಂಗಳೂರು: ನಗರದಲ್ಲಿ ಇತ್ತೀಚಿಗೆ ಪುಡಿ ರೌಡಿಗಳ ಹಾವಳಿ ಹೆಚ್ಚಾಗುತ್ತಿದೆ. ಸದ್ಯ ವಸಂತನಗರದ 8ನೇ ಕ್ರಾಸ್‌ನಲ್ಲಿ ವ್ಯಕ್ತಿಯೊಬ್ಬರನ್ನ ಲಾಂಗ್ ತೋರಿಸಿ ಸುಲಿಗೆ ಮಾಡಲಾಗಿದೆ. ಇದರ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿವೆ.

ನಿನ್ನೆ ರವಿವಾರ ಸಂಜೆ 5:30ರ ಸಮಯದಲ್ಲಿ ಬೈಕ್‌ನಲ್ಲಿ ಬಂದು ಕರ್ನಾಟಕ ಸ್ಟೋರ್ಸ್ ಅಂಗಡಿ ಮಾಲೀಕನಿಗೆ ಬೆದರಿಸಿ 25 ಸಾವಿರು ಕಿತ್ತು ದುಷ್ಟರು ಪರಾರಿಯಾಗಿದ್ದಾರೆ. ಸದ್ಯ ಘಟನೆ ಕುರಿತು ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬಿಸಿದ್ದಾರೆ.

Edited By : Shivu K
PublicNext

PublicNext

29/11/2021 03:24 pm

Cinque Terre

51.76 K

Cinque Terre

0

ಸಂಬಂಧಿತ ಸುದ್ದಿ