ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಬೈಕ್ ಕಳ್ಳತನ ಮಾಡುತ್ತಿದ್ದ ಬಾಲಕ'ನನ್ನು ಬಂಧಿಸಿದ ಮಡಿವಾಳ ಪೊಲೀಸರು

ಬೆಂಗಳೂರು: ಮಡಿವಾಳ ಪೊಲೀಸರು ಕಾರ್ಯಾಚರಣೆ ನಡೆಸಿ ಬೈಕ್ ಕಳ್ಳತನ ಮಾಡುತ್ತಿದ್ದ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯಿಂದ 5ಲಕ್ಷದ 67 ಸಾವಿರ ಮೌಲ್ಯದ 1 ಆಟೋ, 6 ಬೈಕ್ ವಶ ಪಡಿಸಿಕೊಳ್ಳಲಾಗಿದ್ದು ಮಡಿವಾಳ ಠಾಣೆಯ 3 ಕೇಸ್ ಜೊತೆಗೆ, ಪುಲಕೇಶಿ ನಗರ, ಕೆ.ಪಿ ಅಗ್ರಹಾರ, ಎಲೆಕ್ಟ್ರಾನಿಕ್ ಸಿಟಿ, ಕುಮಾರಸ್ವಾಮಿ ಲೇ ಔಟ್ ಠಾಣೆಗಳ ಪ್ರಕರಣ ಸೇರಿದಂತೆ ಒಟ್ಟು 7 ಪ್ರಕರಣಗಳು ಪತ್ತೆಯಾಗಿದ್ದು ಸದ್ಯ ಆರೋಪಿಯನ್ನ ನ್ಯಾಯಾಂಗ ಬಂಧನಕ್ಕೆ ಪೊಲೀಸರು ಒಪ್ಪಿಸಿದ್ದಾರೆ.

Edited By : Nagaraj Tulugeri
PublicNext

PublicNext

30/11/2021 09:40 am

Cinque Terre

101.07 K

Cinque Terre

0