ಮೈಸೂರು: ನವಜಾತ ಶಿಶುವನ್ನು ಕೈಯಲ್ಲಿ ಹಿಡಿದು ಭಾಗ್ಯದ ಲಕ್ಷ್ಮಿ ಬಾರಮ್ಮ ಹಾಡಿಗೆ ನರ್ಸ್ ನಟಿಸಿದ್ದು ಆ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.
ಮಾಸ್ಕ್ ಹಾಕಿಕೊಂಡು ಮಗುವನ್ನು ಎತ್ತಿಕೊಂಡ ಶ್ರುಶೂಶಕಿ ಯಾರೆಂದು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವಂತೆ ಒತ್ತಾಯಗಳು ಕೇಳಿಬರುತ್ತಿದೆ.
ಸದ್ಯ ಇದು ಯಾವ ಆಸ್ಪತ್ರೆ ಅನ್ನೋ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ.
PublicNext
30/11/2021 09:44 am