ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ಮೊಬೈಲ್, ಗಾಂಜಾ ಪತ್ತೆ: ಸಿಸಿಬಿ ಕಾರ್ಯಾಚರಣೆ

ಬೆಂಗಳೂರು: ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಅಕ್ರಮ‌ ಅಡ್ಡೆಯಾಗಿ ಬದಲಾಗುತ್ತಿರುವ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದಾರೆ.

ಜೈಲಿನಲ್ಲೇ ಕುಳಿತು ಪಾತಕಿಗಳು ವ್ಯವಹಾರ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ರೈಡ್ ಮಾಡಲಾಗಿದೆ. ಈ ಸಂದರ್ಭ ಮೊಬೈಲ್, ಗಾಂಜಾ, ಹಾಗು ಇತರೆ ವಸ್ತುಗಳು ಪತ್ತೆಯಾಗಿವೆ. ಇನ್ನೂ ಕೂಡ ಸಿಸಿಬಿ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ.

Edited By : Nagaraj Tulugeri
PublicNext

PublicNext

30/11/2021 10:15 am

Cinque Terre

93.35 K

Cinque Terre

5