ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವದೆಹಲಿಯಲ್ಲಿ ಇಬ್ಬರು ಮಹಿಳೆಯರ ಮೇಲೆ ಹಲ್ಲೆ: ಎಎಪಿ ಶಾಸಕಿ ಮೇಲೆ ಆರೋಪ

ನವದೆಹಲಿ: ರಾಷ್ಟ್ರ ರಾಜಧಾನಿಯ ಶಾಲಿಮಾರ್ ಬಾಗ್ ಪ್ರದೇಶದಲ್ಲಿ ಇಬ್ಬರು ಮಹಿಳೆಯರ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ.

ನವೆಂಬರ್ 19 ರಂದು ಈ ದಾಳಿ ನಡೆದಿದೆ ಎಂಬ ಮಾಹಿತಿ ಇದೆ. ಅಪರಿಚಿತರಿಂದ ಹಲ್ಲೆಗೊಳಗಾದ ಬಳಿಕ ಮಹಿಳೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡಿಸ್ಚಾರ್ಜ್ ಆದ ಬಳಿಕ ಆಮ್ ಆದ್ಮಿ ಪಕ್ಷದ ಸ್ಥಳೀಯ ಶಾಸಕಿ ತನ್ನನ್ನು ಥಳಿಸಲು ಗೂಂಡಾಗಳನ್ನು ಕಳುಹಿಸಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

Edited By : Nagesh Gaonkar
PublicNext

PublicNext

01/12/2021 04:54 pm

Cinque Terre

73.13 K

Cinque Terre

2