ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್ : ಮಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಮಂಗಳೂರು: ಮಂಗಳೂರಿನ ಮಾರ್ಗನ್ಸ್ ಸ್ಟ್ರೀಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಗಂಡ, ಹೆಂಡತಿ, ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿದ್ದು ಮಂಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Edited By : Nirmala Aralikatti
PublicNext

PublicNext

08/12/2021 12:09 pm

Cinque Terre

31.59 K

Cinque Terre

0

ಸಂಬಂಧಿತ ಸುದ್ದಿ