ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿನ್ನ ಕದ್ದ ಕಳ್ಳ : ಕ್ಯಾಮೆರಾದಲ್ಲಿ ಕೃತ್ಯ ಸೆರೆ

ವಿಜಯಪುರ : ಚಿನ್ನ ಖರೀದಿ ನೆಪದಲ್ಲಿ ಬಂಗಾರದ ಅಂಗಡಿಗೆ ಬಂದ ಚೋರ ಸ್ಮಾರ್ಟ್ ಆಗಿ ಚಿನ್ನ ಕದ್ದು ಎಸ್ಕೇಪ್ ಆದ ಘಟನೆ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಲಕ್ಷ್ಮಿ ಜ್ಯುವೆಲ್ಲರ್ಸ್ ಅಂಗಡಿಯಲ್ಲಿ ವ್ಯಾಪಾರದ ಸೋಗಿನಲ್ಲಿ ಬಂದು ಎರಡು ತೊಲೆ ಬಂಗಾರ ಎಗರಿಸಿದ ಕಳ್ಳತನದ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕಲಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Edited By : Nagesh Gaonkar
PublicNext

PublicNext

08/12/2021 07:55 pm

Cinque Terre

51.84 K

Cinque Terre

1

ಸಂಬಂಧಿತ ಸುದ್ದಿ