ಮೈಸೂರು: ವಿಜಯನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಬಾಲಕೃಷ್ಣ , ತಂದೆ ನಂಜುಡೇಗೌಡ ಅವರ 75ನೇ ವರ್ಷದ ಹುಟ್ಟುಹಬ್ಬವನ್ನು ಪತ್ನಿ,ಮಕ್ಕಳ ಜೊತೆ ಸ್ಟೇಷನ್ ನಲ್ಲಿಯೇ ಅದ್ದೂರಿಯಾಗಿ ಆಚರಿಸಿಕೊಂಡಿದ್ದಾರೆ.
ಬಾಲಕೃಷ್ಣ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಪೊಲೀಸ್ ಠಾಣೆ ಏನು ಇವರ ಮನೆಯ ಎಂದು ಜನರು ಸಾಮಾಜಿಕ ಮಾಧ್ಯಮಗಳಲ್ಲಿ ಪೊಟೋ ಶೇರ್ ಮಾಡಿ ಕಮೆಂಟ್ ಮಾಡಿದ್ದಾರೆ.
PublicNext
09/12/2021 01:47 pm