ಬೆಳಗಾವಿ:ಖಾನಾಪುರ ತಾಲೂಕಿನ ಹಲಸಿ ಗ್ರಾಮದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ್ದ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಗಣೇಶ ಪೆಡ್ನೇಕರ್, ಸಚಿನ್ ಗುರವ್, ಸಂಜು ಗುರವ್, ಎಂಬುವವರು ಅರೆಸ್ಟ್ ಆಗಿದ್ದಾರೆ. ಇವರ ಮೇಲೆ ವಿರುದ್ಧ ಐಪಿಸಿ ಸೆಕ್ಷನ್ 153A, 295, 427, 120Bರಡಿ ಕೇಸ್ ದಾಖಲಾಗಿದೆ. ಬಂಧಿತ ಆರೋಪಿಗಳು ರವಿವಾರ ರಾತ್ರಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿ, ನಂತರ ಧ್ವಜ ಕಟ್ಟೆಗೆ ಮಸಿ ಬಳಿದು ವಿಕೃತಿ ತೋರಿದ್ದರು.
PublicNext
21/12/2021 04:37 pm