ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಳ್ಳಾರಿ: ಕಳ್ಳತನದಲ್ಲೂ ಜೊತೆಯಾದ ತಾಯಿ-ಮಗಳು,ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಬಳ್ಳಾರಿ: ಇಲ್ಲಿಯ ಇನ್ ಫ್ಯಾಂಟ್ರಿ ರಸ್ತೆಯಲ್ಲಿ ಇರುವ ಸೂಪರ್ ಮಾರ್ಕೆಟ್ ನಲ್ಲಿ ವಸ್ತುಗಳ ಖರೀದಿ ನೆಪದಲ್ಲಿ ಬಂದ ತಾಯಿ ಮಗಳು ಕೈಚಳಕ ತೋರಿಸಿ ಕಳ್ಳತನ ಮಾಡಿರುವ ಘಟನೆ ಕಳೆದ ಮೂರು ದಿನಗಳ ಹಿಂದೆ ನಡೆದಿದೆ.

ಗ್ರಾಹಕರ ಸೋಗಿನಲ್ಲಿ ಬಂದ ತಾಯಿ ಮಗಳು ಅಂಗಡಿ ತುಂಬೆಲ್ಲಾ ಸುತ್ತಾಡಿ ವಸ್ತುಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.ಈ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Edited By : Manjunath H D
PublicNext

PublicNext

24/12/2021 01:02 pm

Cinque Terre

90.06 K

Cinque Terre

4

ಸಂಬಂಧಿತ ಸುದ್ದಿ