ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಹತ್ಯೆ

ತುಮಕೂರು: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನನ್ನು ಕೊಲೆ ಮಾಡಿದ ಘಟನೆ ತುಮಕೂರು ನಗರದ ಅಮಾನೀಕೆರೆ ಅಂಗಳದಲ್ಲಿ ನಡೆದಿದೆ.

ಮಂಜುನಾಥ್ (25) ಕೊಲೆಯಾದ ಯುವಕ. ಯುವಕನ ಬರ್ಬರ ಹತ್ಯೆ ಸುದ್ದಿ ಕೇಳಿದ ತುಮಕೂರು ನಿವಾಸಿಗಳು ಬೆಚ್ಚಿ ಬಿದ್ದಿದ್ದಾರೆ. ಕೊಲೆಯಾದ ಮಂಜುನಾಥ್ ತುಮಕೂರಿನ ಎನ್.ಆರ್.ಕಾಲೋನಿಯ ನಿವಾಸಿ. ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ತುಮಕೂರು ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು. ಹಂತಕರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Edited By : Nagaraj Tulugeri
PublicNext

PublicNext

26/12/2021 10:11 pm

Cinque Terre

34.32 K

Cinque Terre

0