ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎಣ್ಣೆ ಏಟಿನಲ್ಲಿ ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಗಲಾಟೆ

ಬೆಂಗಳೂರು:ಬಿಗ್ ಬಾಸ್ ಖ್ಯಾತಿಯ ನಟಿ ದಿವ್ಯಾ ಸುರೇಶ್ ಎಣ್ಣೆ ಏಟಿನಲ್ಲಿ ರಾತ್ರಿ ನಗರದ ಎಂಜಿ ರಸ್ತೆಯಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ.

ಕರ್ಫ್ಯೂ ಇದೆ ಮನೆಗೆ ಹೋಗಿ ಅಂದ್ರೂ ಕೇಳದೇ ದಿವ್ಯಾ ಗಲಾಟೆ ಮಾಡಿದ್ದಾರೆ. ಮಾಧ್ಯಮದ ಕ್ಯಾಮರಾ ಕಿತ್ತುಕೊಳ್ಳಲು ಮುಂದಾಗಿದ್ದಾರೆ. ಕ್ಯಾಮೆರಾ ಒಡೆದು ಹಾಕೋದಾಗಿಯೂ ಧಮ್ಕಿ ಹಾಕಿದ್ದಾರೆ.

Edited By :
PublicNext

PublicNext

29/12/2021 08:30 am

Cinque Terre

72.18 K

Cinque Terre

6