ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು: ತೆಂಗಿನಕಾಯಿ ಕದಿಯಲು ಬಂದ ಕಳ್ಳ,ಮಾಲಿಕನಿಂದ ಹಿಗ್ಗಾ-ಮುಗ್ಗಾ ಥಳಿತ

ತುಮಕೂರು: ತೆಂಗಿನ ಕಾಯಿ ಕದ್ದವನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿರುವಂತಹ ಘಟನೆ ತುರುವೇಕೆರೆ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ನಡೆದಿದೆ.

ರಾಜು ಎಂಬುವವರ ತೋಟದ ತೆಂಗಿನ ಕಾಯಿಯನ್ನು ಹರೀಶ್ ಎಂಬ ವ್ಯಕ್ತಿ ಕಳ್ಳತನ ಮಾಡುವಾಗ ರೆಡ್ ಹ್ಯಾಂಡ್ ಆಗಿ ಹಿಡಿದು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಹಲ್ಲೆ ಮಾಡಲಾಗಿದೆ.

ದೊಣ್ಣೆಯಿಂದ ಹಲ್ಲೆ ನಡೆಸಿದ ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ತುರುವೇಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Manjunath H D
PublicNext

PublicNext

04/01/2022 01:54 pm

Cinque Terre

68.56 K

Cinque Terre

2

ಸಂಬಂಧಿತ ಸುದ್ದಿ