ಹಾವೇರಿ: ಕ್ಷುಲ್ಲಕ ಕಾರಣಕ್ಕೆ ಕಾಲೇಜು ಹುಡುಗರ ನಡುವೆ ಗಲಾಟೆ ನಡೆದು ಬಾಟಲಿಯಿಂದ ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ಹಾವೇರಿ ಬಸ್ ನಿಲ್ದಾಣದ ಬಳಿ ನಡೆದಿದೆ.
ಹಾವೇರಿಯ ಲಕಮಾಪುರದ ಯುವರಾಜ ಎಂಬುವವನಿಗೆ ಗಂಭೀರ ಗಾಯಗಳಾಗಿದ್ದು. ಶಿವರಾಜ ಕರಿಗೌಡ ಹಲ್ಲೆ ಮಾಡಿದ ಯುವಕ.
ಹಾವೇರಿ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
PublicNext
05/01/2022 03:17 pm