ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಮುದ್ರದಲ್ಲಿ ಮುಳುಗುತ್ತಿದ್ದ ಮಹಿಳಾ ಪ್ರವಾಸಿಗರನ್ನು ರಕ್ಷಿಸಿದ ಪೊಲೀಸರು

ಮುಂಬೈ: ಮುಂಬೈನ ಗೇಟ್‌ವೇ ಆಫ್ ಇಂಡಿಯಾ ಬಳಿ ಸಮುದ್ರದಲ್ಲಿ ಮುಳುಗುತ್ತಿದ್ದ ಮಹಿಳಾ ಪ್ರವಾಸಿಗರನ್ನು ಕರಾವಳಿ ಪೊಲೀಸ್ ಮತ್ತು ಕೊಲಾಬಾ ಪೊಲೀಸ್ ತಂಡವು ಭಾನುವಾರ ರಕ್ಷಿಸಿದೆ.

ಮುಂಬೈ ಪೊಲೀಸರ ಪ್ರಕಾರ, ಬಲವಾದ ಅಲೆಯು ದೋಣಿಗೆ ಅಪ್ಪಳಿಸಿದ್ದರಿಂದ ಮಹಿಳೆ ನಿಯಂತ್ರಣ ಕಳೆದುಕೊಂಡು ನೀರಿಗೆ ಬಿದ್ದರು. ಇದನ್ನು ಗಮನಿಸಿದ ಪೊಲೀಸರು ತಕ್ಷಣವೇ ರಕ್ಷಣಾ ಕಾರ್ಯ ಆರಂಭಿಸಿ, ಮಹಿಳೆಯನ್ನು ರಕ್ಷಿಸಿದ್ದಾರೆ.

Edited By : Shivu K
PublicNext

PublicNext

10/01/2022 11:50 am

Cinque Terre

36.02 K

Cinque Terre

0