ಕಲಬುರಗಿ:ಬುದ್ದಿಮಾಂದ್ಯ ಬಾಲಕಿಯ ಮೇಲೆ ಐವರು ಬಾಲಕರು ಸಾಮೂಹಿಕ ಅತ್ಯಾಚಾರ ವ್ಯಸಗಿರುವ ಘಟನೆ ಗುಲ್ಬರ್ಗಾ ವಿಶ್ವವಿದ್ಯಾಲಯ ಪೊಲೀಸ್ ಠಾಣಾ ವ್ಯಾಪ್ತಿ ಪ್ರದೇಶದಲ್ಲಿ ನಡೆದಿದೆ. ಆದರೆ ಈಗ ಇದು ಬೆಳಗಿಕೆ ಬಂದಿದೆ.
ಐವರು ಬಾಲಕರು ಇಲ್ಲಿಯ ನಿರ್ಜನ ಪ್ರದೇಶಕ್ಕೆ 14 ವರ್ಷದ ಬಾಲಕಿಯನ್ನ ಕರೆದ್ಯೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಜನವರಿ 6 ರಂದೇ ಈ ಒಂದು ಘಟನೆ ನಡೆದಿದೆ.
ಬಾಲಕಿಯ ಪೋಷಕರ ದೂರಿನ ಆಧಾರದ ಮೇಲೇನೆ ಪೊಲೀಸರು ಐವರು ಬಾಲಕರನ್ನ ಅರೆಸ್ಟ್ ಮಾಡಿದ್ದಾರೆ. ಗುಲ್ಬರ್ಗಾ ವಿಶ್ವವಿದ್ಯಾಲಯದ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.
PublicNext
11/01/2022 11:24 am