ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ಆಟೋ ಚಾಲಕನ‌ ಬರ್ಬರ ಕೊಲೆ

ವಿಜಯಪುರ: ಆಟೋ ಚಾಲಕನನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣ ಜಿಲ್ಲೆಯ ಸಿಂದಗಿ ಪಟ್ಟಣದ ಜೇವರ್ಗಿ ರಸ್ತೆಯಲ್ಲಿ ನಡೆದಿದೆ. ಪಟ್ಟಣದ ಶಿವಶಂಕರ ಬಡಾವಣೆಯ ನಿವಾಸಿ ಆಸೀಫ್ ಮೆಹಬೂಬ್ ಜಿನಾವರ್ ಹತ್ಯೆಯಾಗಿರುವ ದುರ್ದೈವಿ.

ಕೊಲೆಗೆ ಪ್ರೀತಿಯೇ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ.

ತಡರಾತ್ರಿ ಕೆಲಸ ಮುಗಿಸಿಕೊಂಡು ಹೋಗುತ್ತಿದ್ದ ವೇಳೆಯಲ್ಲಿ ಈ ಹತ್ಯೆ ನಡೆದಿದೆ.ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Edited By :
PublicNext

PublicNext

14/01/2022 12:12 pm

Cinque Terre

37.19 K

Cinque Terre

0

ಸಂಬಂಧಿತ ಸುದ್ದಿ