ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ನಾಡದ್ರೋಹಿಗಳು ಮತ್ತೆ ಪುಂಡಾಟ ಶುರು ಮಾಡಿದ್ದಾರೆ.
ಬೆಳಗಾವಿ ತಾಲೂಕಿನ ಕಂಗ್ರಾಳಿ ಗ್ರಾಮದ ಹೊರ ವಲಯದಲ್ಲಿ ಕನ್ನಡ ನಾಮಫಲಕಕ್ಕೆ ಮಸಿ ಬಳಿದ ಪ್ರಕರಣ ಬೆಳಕಿಗೆ ಬಂದಿದೆ. ರಸ್ತೆ ಸುರಕ್ಷತೆ ಕುರಿತು ಜಾಗೃತಿ ಮೂಡಿಸುವ ನಾಮಫಲಕದಲ್ಲಿನ ಕನ್ನಡ ಅಕ್ಷರಗಳಿಗೆ ಕಿಡಿಗೇಡಿಗಳು ಮಸಿ ಎರೆಚಿದ್ದಾರೆ. ನಾಡದ್ರೋಹಿ ಕೃತ್ಯಕ್ಕೆ ಕನ್ನಡ ಹೋರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
PublicNext
16/01/2022 12:18 pm