ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ಸುತ್ತಿಗೆಯಿಂದ ಅತ್ತೆ ತಲೆಯನ್ನು ಜಜ್ಜಿ ಕೊಂದ ಸೊಸೆ

ಚಿತ್ರದುರ್ಗ: ಸೊಸೆಯೊಬ್ಬಳು ಮಲಗಿದ್ದ ಅತ್ತೆಯ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಲೆಗೈದ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರಾಮಜೋಗಿಹಳ್ಳಿಯಲ್ಲಿ ನಡೆದಿದೆ.

ರುದ್ರಮ್ಮ (60) ಕೊಲೆಯಾದ ಪತ್ತೆ, ಆರೋಪಿ ಸೊಸೆ ಮುದ್ದಕ್ಕ (38)ಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅತ್ತೆ- ಸೊಸೆ ಮಧ್ಯೆ ಹೊಂದಾಣಿಕೆ ಇಲ್ಲದೆ ಪ್ರತಿನಿತ್ಯ ಜಗಳ ಆಗುತ್ತಿತ್ತು ಎಂದು ತಿಳಿದುಬಂದಿದೆ.

ಅತ್ತೆ ರುದ್ರಮ್ಮ ಅವರ ಮೇಲಿನ ದ್ವೇಷದಿಂದ ಮುದ್ದಕ್ಕ ಸ್ವತಃ ಅತ್ತೆಯನ್ನೇ ಕೊಲೆ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Vijay Kumar
PublicNext

PublicNext

24/01/2022 12:00 pm

Cinque Terre

28.59 K

Cinque Terre

1