ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಪ್ರಾಪ್ತನಿಂದ ಕಾರು ಚಾಲನೆ; ನಾಲ್ವರು ಮಹಿಳೆಯರು ಸಾವು

ಹೈದರಾಬಾದ್: ಅಪ್ರಾಪ್ತ ಬಾಲಕನೋರ್ವ ಕಾರನ್ನು ವೇಗವಾಗಿ ಚಾಲನೆ ಮಾಡಿದ ಪರಿಣಾಮ ಪುಟ್​ಪಾತ್​​ ಮೇಲಿದ್ದ ನಾಲ್ವರು ಮಹಿಳೆಯರು ಸಾವನ್ನಪ್ಪಿದ ಭೀಕರ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಈ ಘಟನೆ ತೆಲಂಗಾಣದ ಕರೀಮ್ ನಗರದಲ್ಲಿ ನಡೆದಿದ್ದು, ಈ ಸಂಬಂಧ ಐಪಿಸಿ ಸೆಕ್ಷನ್ 304 ಅಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ ಎಂದು ಕಮಿಷನರ್ ಆಫ್ ಪೊಲೀಸ್ ವಿ.ಸತ್ಯನಾರಾಯಣ್ ತಿಳಿಸಿದ್ದಾರೆ. ಅಪಘಾತದ ಭೀಕರತೆಗೆ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ.

Edited By : Vijay Kumar
PublicNext

PublicNext

31/01/2022 03:20 pm

Cinque Terre

85.98 K

Cinque Terre

1

ಸಂಬಂಧಿತ ಸುದ್ದಿ